Kuvempu Sahitya Sangha 2024-2025
ಕುವೆಂಪು ಸಾಹಿತ್ಯ ಸಂಘ, ಸಾಂಸ್ಕೃತಿಕ ಕಾರ್ಯಕ್ರಮ
ಕನ್ನಡ ಸಾಹಿತ್ಯ ಸಂಘದ ವತಿಯಿಂದ ವಿವಿಧ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.
ಕನ್ನಡ ಸಾಹಿತ್ಯ, ಕವನ, ಕಥೆ, ನಾಟಕ ಮತ್ತು ಸಂಸ್ಕೃತಿ ಕುರಿತು ವಿದ್ಯಾರ್ಥಿಗಳಲ್ಲಿ ಆಸಕ್ತಿ ಹೆಚ್ಚಿಸುವ
ಉದ್ದೇಶದಿಂದ ಈ ಕಾರ್ಯಕ್ರಮಗಳನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ವಿವಿಧ ಸ್ಪರ್ಧೆಗಳು, ಉಪನ್ಯಾಸಗಳು ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕನ್ನಡ ಸಾಹಿತ್ಯದ ಮಹತ್ವವನ್ನು
ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.
Kuvempu Literary Club 2025-26
The Kuvempu Literary Club (KLC) of SMS College, Brahmavar, organized a thought-provoking programme
on the life and ideals of Mahatma Gandhi on 3rd October 2025. The event was graced by
Mr. Aravinda Chokkadi, renowned thinker and columnist, who delivered an inspiring lecture
on Gandhian philosophy, especially for today’s youth.
A poster-making competition was also conducted for students along with an exhibition
of books written by and about Mahatma Gandhi.